ಮುಂಬೈ: ಐಪಿಎಲ್ 2022 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ 7 ವಿಕೆಟ್ ಗಳ ಭರ್ಜರಿ ಗೆಲುವು ಕಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ನಿತೀಶ್ ರಾಣಾ 54, ರಸೆಲ್ 49 ರನ್ ಗಳಿಸಿದರು.ಈ ಮೊತ್ತ ಬೆನ್ನತ್ತಿದ ಹೈದರಾಬಾದ್ 17.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 176 ರನ್