ಮುಂಬೈ: ಐಪಿಎಲ್ 2022 ರ ಕೊನೆಯ ಲೀಗ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಕಿಂಗ್ಸ್ ಪಂಜಾಬ್ 5 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿತು. ಅಭಿಷೇಕ್ ಶರ್ಮಾ 43, ಶೆಫರ್ಡ್ ಅಜೇಯ 26 ರನ್ ಗಳಿಸಿದರು. ಹರ್ಪ್ರೀತ್ ಬ್ರಾರ್ 3, ನಥನ್ ಎಲ್ಲಿಸ್ 3 ವಿಕೆಟ್ ಕಬಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಂಜಾಬ್