ಮುಂಬೈ: ಐಪಿಎಲ್ 2022 ರಲ್ಲಿ ಮೊದಲ ಗೆಲುವಿನ ನಿರೀಕ್ಷೆಯಲ್ಲಿದ್ದ ಮುಂಬೈ ಇಂಡಿಯನ್ಸ್ ಗೆ ಮತ್ತೆ ನಿರಾಸೆಯಾಗಿದೆ. ಸತತ ಐದನೇ ಪಂದ್ಯವನ್ನೂ ಸೋತಿದೆ.ಕಿಂಗ್ಸ್ ಪಂಜಾಬ್ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ ಮುಂಬೈ 12 ರನ್ ಗಳ ಸೋಲು ಅನುಭವಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿತು. ಶಿಖರ್ ಧವನ್ 70 ರನ್ ಸಿಡಿಸಿದರು.ಈ ಮೊತ್ತ ಬೆನ್ನತ್ತಿದ ಮುಂಬೈ 20 ಓವರ್ ಗಳಲ್ಲಿ