ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಗೆಲುವಿನ ಖಾತೆಯನ್ನೇ ತೆರೆದಿಲ್ಲ. ಕಿಂಗ್ಸ್ ಪಂಜಾಬ್ ವಿರುದ್ಧ ನಿನ್ನೆ ನಡೆದ ಪಂದ್ಯವನ್ನೂ 54 ರನ್ ಗಳಿಂದ ಸೋತ ಚೆನ್ನೈ ಸತತ ಮೂರನೇ ಸೋಲು ಕಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಶಿಖರ್ ಧವನ್ 33, ಲಿವಿಂಗ್ ಸ್ಟೋನ್ 60, ಜಿತೇಶ್ ಶರ್ಮಾ 26 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್