ಮುಂಬೈ: ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ಗೆ ಯಾಕೋ ಅದೃಷ್ಟವೇ ಕೂಡಿಬರುತ್ತಿಲ್ಲ. ಕೂಟದಲ್ಲಿ ಇದುವರೆಗೆ ಗೆಲುವಿನ ಖಾತೆ ತೆರೆಯಲು ಸಾಧ್ಯವೇ ಆಗಿಲ್ಲ.ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಸೂರ್ಯಕುಮಾರ್ ಯಾದವ್ 52, ತಿಲಕ್ ವರ್ಮ 38 ರನ್ ಗಳಿಸಿ ಮಿಂಚಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ ಪರ ವೆಂಕಟೇಶ್ ಅಯ್ಯರ್ ಅಜೇಯ 50 ರನ್ ಗಳಿಸಿದರು. ಆದರೆ