ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ, ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ರೋಚಕವಾಗಿ 2 ರನ್ ಗಳ ಜಯ ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ವಿಕೆಟ್ ನಷ್ಟವಿಲ್ಲದೇ 20 ಓವರ್ ಗಳಲ್ಲಿ 210 ರನ್ ಗಳ ಬೃಹತ್ ಮೊತ್ತ ಪೇರಿಸಿತು. ರಾಹುಲ್ 51 ಎಸೆತಗಳಿಂದ 68 ರನ್ ಗಳಿಸಿದರೆ ಕ್ವಿಂಟನ್ ಡಿ