ಮುಂಬೈ: ಐಪಿಎಲ್ 2022 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯ 75 ರನ್ ಗಳಿಂದ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ನಾಯಕ ಕೆಎಲ್ ರಾಹುಲ್ ಶೂನ್ಯ ಸುತ್ತಿದರೆ, ಕ್ವಿಂಟನ್ ಡಿ ಕಾಕ್ 50, ದೀಪಕ್ ಹೂಡಾ 41, ಮಾರ್ಕ್ ಸ್ಟಾಯ್ನಿಸ್ 28 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್