ಮುಂಬೈ: ಐಪಿಎಲ್ 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್ ಕೆ 16 ಓವರ್ ಗಳಲ್ಲಿ ಕೇವಲ 97 ರನ್ ಗಳಿಗೆ ಆಲೌಟ್ ಆಗಿತ್ತು. ಇದು ಐಪಿಎಲ್ ಇತಿಹಾಸದಲ್ಲೇ ಎರಡನೇ ಕನಿಷ್ಠ ಮೊತ್ತವಾಗಿದೆ. ನಾಯಕ ಧೋನಿ ಅಜೇಯ 36 ರನ್ ಗಳಿಸಿದ್ದು ಬಿಟ್ಟರೆ ಉಳಿದವರ ಕೊಡುಗೆ ಏನೇನೂ ಸಾಲದು.ಈ ಮೊತ್ತ ಬೆನ್ನತ್ತಿದ್ದ ಮುಂಬೈ 14.5 ಓವರ್