ಮುಂಬೈ: ಐಪಿಎಲ್ 2022 ರಲ್ಲಿ ಸತತ ಸೋಲಿನಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ಇದೀಗ ಸತತ ಎರಡನೇ ಗೆಲುವು ಕಂಡಿದೆ.ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಮುಂಬೈ 5 ರನ್ ಗಳ ರೋಚಕ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತು. ಇಶಾನ್ ಕಿಶನ್ 45, ರೋಹಿತ್ ಶರ್ಮಾ 43, ಟಿಮ್ ಡೇವಿಡ್ 44 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ