ಮುಂಬೈ: ಐಪಿಎಲ್ 2022 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ನಡೆದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ 24 ರನ್ ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ ಲಕ್ನೋ ಅಗ್ರ ಸ್ಥಾನಕ್ಕೇರುವ ಕನಸು ಭಗ್ನವಾಗಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. ಯಶಸ್ವಿ ಜೈಸ್ವಾಲ್ 41, ಸಂಜು ಸ್ಯಾಮ್ಸನ್ 32, ದೇವದತ್ತ್ ಪಡಿಕ್ಕಲ್ 39 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಕ್ನೋ