ಮುಂಬೈ: ಐಪಿಎಲ್ 2022 ರ ಇಂದಿನ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯವನ್ನು 67 ರನ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡ ಆರ್ ಸಿಬಿ ಕಳೆದ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ನಾಯಕ ಫಾ ಡು ಪ್ಲೆಸಿಸ್ ಔಟಾಗದೇ 73, ರಜತ್ ಪಟಿದಾರ್ 48, ಗ್ಲೆನ್ ಮ್ಯಾಕ್ಸ್ ವೆಲ್ 33, ದಿನೇಶ್ ಕಾರ್ತಿಕ್