ಮುಂಬೈ: ಐಪಿಎಲ್ 2022 ರಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಕಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಕನಸು ಜೀವಂತವಾಗಿರಿಸಿದೆ.ಕೊನೆಯ ಲೀಗ್ ಪಂದ್ಯದಲ್ಲಿ ಬೆಂಗಳೂರು ಬ್ಯಾಟಿಗರು ಮಿಂಚಿದ್ದರಿಂದ ತಂಡಕ್ಕೆ ಅನಿವಾರ್ಯ ಸಂದರ್ಭದಲ್ಲಿ ಭರ್ಜರಿ ಜಯ ಸಿಕ್ಕಿತು. ಒಂದು ವೇಳೆ ಈ ಪಂದ್ಯ ಸೋತಿದ್ದರೆ ಆರ್ ಸಿಬಿ ಐಪಿಎಲ್ ನಿಂದ ಹೊರಬೀದ್ದಂತಾಗುತ್ತಿತ್ತು.ಮೊದಲು ಬ್ಯಾಟಿಂಗ್ ಮಾಡಿದ್ದ ಗುಜರಾತ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ