ಬೆಂಗಳೂರು: ಈ ವರ್ಷದ ಐಪಿಎಲ್ ಆವೃತ್ತಿಗೆ ಆಟಗಾರರ ಹರಾಜು ಪ್ರಕ್ರಿಯೆ ದಿನಾಂಕ ನಿಗದಿಯಾಗಿದ್ದು, ಇದು ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ನಡೆಯಲಿದೆ. ಜನವರಿ 27 ಮತ್ತು 28 ರಂದು ಈ ಹಿಂದಿನಂತೆಯೇ ಬೆಂಗಳೂರಿನಲ್ಲಿ ಹರಾಜು ಪ್ರಕ್ರಿಯೆ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಈ ಮೊದಲಿನ ಆವೃತ್ತಿಯ ಹರಾಜು ಪ್ರಕ್ರಿಯೆಗೂ ಫ್ರಾಂಚೈಸಿಗಳು ಬೆಂಗಳೂರನ್ನು ಆಯ್ಕೆ ಮಾಡಿಕೊಂಡಿದ್ದವು.ಈ ಬಾರಿ ಪ್ರತಿ ತಂಡದ ಬಿಡ್ಡಿಂಗ್ ಬಜೆಟ್ ನ್ನು 66 ಕೋಟಿ ರೂ.