ಇಂದಿನಿಂದ ಐಪಿಎಲ್ ಕ್ರಿಕೆಟ್ ಹಬ್ಬ ಆರಂಭ ಆಗಲಿದ್ದು,ಭಾನುವಾರ ಆರ್ ಸಿ ಬಿ ಹಾಗೂ ಮುಂಬಯಿ ಮ್ಯಾಚ್ ಹಿನ್ನೆಲೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಕೆಟ್ ಗಾಗಿ ಜನರು ಮುಗಿಬಿದ್ದಿದ್ದಾರೆ.