ಮುಂಬೈ: ಐಪಿಎಲ್ ನ ಈ ವರ್ಷದ ಆವೃತ್ತಿಯ ಮೊದಲ 17 ಪಂದ್ಯಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಆದರೆ ಇದರಲ್ಲಿ ಬದಲಾವಣೆಯಾಗುವ ಸಾಧ್ಯತೆಯಿದೆ ಎಂದು ಸೂಚನೆಯನ್ನೂ ನೀಡಲಾಗಿದೆ.ಈ ವರ್ಷ ಲೋಕಸಭೆ ಚುನಾವಣೆ ನಡೆಯಲಿರುವುದರಿಂದ ಐಪಿಎಲ್ ವೇಳಾಪಟ್ಟಿ ಬಗ್ಗೆ ಗೊಂದಲಗಳಿವೆ. ಆದರೆ ಇದೀಗ ಸದ್ಯಕ್ಕೆ ತಾತ್ಕಾಲಿಕವೆಂಬಂತೆ ಮೊದಲ 17 ಪಂದ್ಯಗಳ ದಿನಾಂಕ ಪ್ರಕಟಿಸಲಾಗಿದೆ. ಒಂದು ವೇಳೆ ಈ ಸಂದರ್ಭದಲ್ಲಿ ಚುನಾವಣೆ ದಿನಾಂಕ ಘೋಷಣೆಯಾದರೆ, ಈ ವೇಳಾಪಟ್ಟಿಯಲ್ಲಿ ಬದಲಾವಣೆಯಾಗಲಿದೆ.ಮಾರ್ಚ್ 23 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ