ಮುಂಬೈ: ಐಪಿಎಲ್ ನಲ್ಲಿ ಕಳಪೆ ಆಟವಾಡುತ್ತಿರುವ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಗ್ಗೆ ಹಲವರು ಹಲವು ರೀತಿಯಲ್ಲಿ ವಿಮರ್ಶೆ ಮಾಡುತ್ತಿದ್ದಾರೆ.