ಮುಂಬೈ: ಐಪಿಎಲ್ 2022 ರಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಕೋಲ್ಕೊತ್ತಾ ನೈಟ್ ರೈಡರ್ಸ್ 6 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಕಿಂಗ್ಸ್ ಪಂಜಾಬ್ 18.2 ಓವರ್ ಗಳಲ್ಲಿ 137 ರನ್ ಗಳಿಗೆ ಆಲೌಟ್ ಆಯಿತು.ರಾಜಪಕ್ಸೆ 31, ಕಗಿಸೊ ರಬಾಡ 25 ರನ್ ಗಳಿಸಿದದರು. ಕೆಕೆಆರ್ ಪರ ಉಮೇಶ್ ಯಾದವ್ 4, ಟಿಮ್ ಸೌಥಿ 2 ವಿಕೆಟ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ 14.3 ಓವರ್ ಗಳಲ್ಲಿ