ಮುಂಬೈ: ಐಪಿಎಲ್ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು 7 ವಿಕೆಟ್ ಗಳಿಂದ ಭರ್ಜರಿಯಾಗಿ ಸೋಲಿಸಿದ ಕೋಲ್ಕೊತ್ತಾ ನೈಟ್ ರೈಡರ್ಸ್ ಗೆಲುವಿನ ಹಳಿಗೆ ಮರಳಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಿತು. ಸಂಜು ಸ್ಯಾಮ್ಸನ್ 54, ಶಿಮ್ರಾನ್ ಹೆಟ್ಮೈರ್ 27 ರನ್ ಗಳಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 158 ರನ್