ಮುಂಬೈ: ಐಪಿಎಲ್ 2022 ರ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಶತಕ ಸಿಡಿಸಿದ್ದಾರೆ.ಈ ಪಂದ್ಯ ಅವರ ಪಾಲಿಗೆ ನೂರನೇ ಪಂದ್ಯವಾಗಿತ್ತು. ಮುಂಬೈ ಇಂಡಿಯನ್ಸ್ ಈ ವಿರುದ್ಧ ಅವರು ಈ ಮೊದಲೂ ಶತಕ ಸಿಡಿಸಿದ್ದರು. ಈ ಮೂಲಕ ಒಂದೇ ತಂಡದ ವಿರುದ್ಧ ಎರಡು ಶತಕ ಸಿಡಿಸಿದ ನಾಲ್ಕನೇ ಆಟಗಾರ ಎನಿಸಿಕೊಂಡರು.ಈ ಪಂದ್ಯದಲ್ಲಿ ಅವರು 60 ಎಸೆತಗಳಲ್ಲಿ 5 ಸಿಕ್ಸರ್ ಮತ್ತು 9