ದುಬೈ: ಐಪಿಎಲ್ 14 ರಲ್ಲಿ ಲೀಗ್ ನಲ್ಲೇ ತನ್ನ ಯಾತ್ರೆ ಮುಗಿಸಿದ ಬಳಿಕ ಕಿಂಗ್ಸ್ ಪಂಜಾಬ್ ನಾಯಕ ಕೆಎಲ್ ರಾಹುಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡ ಪೋಸ್ಟ್ ಒಂದು ಈಗ ಎಲ್ಲರ ಗಮನ ಸೆಳೆಯುತ್ತಿದೆ. Photo Courtesy: Googleತಂಡವನ್ನು ಮುನ್ನಡೆಸಿದ್ದು ನನಗೆ ಗೌರವ. ಇದುವರೆಗೆ ನನಗೆ ಬೆಂಬಲಿಸಿದ ಎಲ್ಲರಿಗೂ ಧನ್ಯವಾದ ಎಂದು ರಾಹುಲ್ ಲೇಟೆಸ್ಟ್ ಇನ್ ಸ್ಟಾಗ್ರಾಂ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.ಅವರ ಈ ಪೋಸ್ಟ್ ನೋಡಿ ನೆಟ್ಟಿಗರು ಮುಂದಿನ ಬಾರಿ ಬೇರೆ