ಮುಂಬೈ: ಐಪಿಎಲ್ 2022 ರಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ನಡೆದ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ 12 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿತು. ನಾಯಕನ ಆಟವಾಡಿದ ಕೆಎಲ್ ರಾಹುಲ್ 68 ರನ್ ಗಳಿಸಿದರೆ ಕೊನೆಯಲ್ಲಿ ಸಿಡಿದ ದೀಪಕ್ ಹೂಡಾ 51 ರನ್ ಗಳಿಸಿದರು.ಈ ಐಪಿಎಲ್ ಕೂಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ