ಮುಂಬೈ: ಭಾರತದಲ್ಲೂ ಮಹಾಮಾರಿ ಕೊರೋನಾವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಐಪಿಎಲ್ ನಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ.ಕೊರೊನಾವೈರಸ್ ಭೀತಿಯಿಂದಾಗಿ ನ್ಯೂಜಿಲೆಂಡ್ ಆಟಗಾರರು ಐಪಿಎಲ್ ಗೆ ಭಾರತಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರ ನಡುವೆ ಬಿಸಿಸಿಐ ಅಧ್ಯಕ್ಷ ಐಪಿಎಲ್ ನಲ್ಲಿ ಕೊರೋನಾವೈರಸ್ ಹರಡುವಿಕೆ ತಡೆಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚಿಂತನೆ ನಡೆಸಿದ್ದಾರೆ.ಅದರಂತೇ ಈ ಬಾರಿ ಐಪಿಎಲ್ ನಲ್ಲಿ ಪಂದ್ಯ ಮುಗಿದ ಬಳಿಕ ಆಟಗಾರರು