ಮುಂಬೈ: ಐಪಿಎಲ್ 14 ರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ ತಂಡ ರೋಚಕವಾಗಿ 3 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ರಿಷಬ್ ಪಂತ್ ನಾಯಕತ್ವದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಲಷ್ಟೇ ಶಕ್ತವಾಯಿತು. ಡೆಲ್ಲಿ ಪರ ನಾಯಕ ಪಂತ್ 51 ರನ್ ಗಳಿಸಿದ್ದೇ ಗರಿಷ್ಠ ರನ್ ಸಾಧನೆ.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಯಲ್ಸ್ ಗೆ ಡೇವಿಡ್