ಮುಂಬೈ: ಐಪಿಎಲ್ 2022 ರಲ್ಲಿ ಮೊದಲ ಬಾರಿಗೆ ತಂಡವೊಂದು ಮೊದಲು ಬ್ಯಾಟಿಂಗ್ ಮಾಡಿಯೂ ಗೆಲುವು ಕಂಡ ದಾಖಲೆ ರಾಜಸ್ಥಾನ್ ರಾಯಲ್ಸ್ ಪಾಲಾಯಿತು. ನಿನ್ನೆ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ರಾಜಸ್ಥಾನ್ 61 ರನ್ ಗಳಿಂದ ಗೆದ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 210 ರನ್ ಗಳ ಬೃಹತ್ ಮೊತ್ತ ಪೇರಿಸಿತು. ನಾಯಕ ಸಂಜು ಸ್ಯಾಮ್ಸನ್ 55, ಜೋಸ್ ಬಟ್ಲರ್ 35, ದೇವದತ್ತ್ ಪಡಿಕ್ಕಲ್