ಮುಂಬೈ: ಐಪಿಎಲ್ 2022 ರಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯವನ್ನು ರಾಜಸ್ಥಾನ್ ರಾಯಲ್ಸ್ 7 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಬರೋಬ್ಬರಿ 217 ರನ್ ಗಳಿಸಿತು. ಜೋಸ್ ಬಟ್ಲರ್ 103 ರನ್ ಗಳ ಭರ್ಜರಿ ಇನಿಂಗ್ಸ್ ಆಡಿದರು. ನಾಯಕ ಸಂಜು ಸ್ಯಾಮ್ಸನ್ 38 ರನ್ ಗಳ ಕೊಡುಗೆ ನೀಡಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್