ದುಬೈ: ಐಪಿಎಲ್ 14 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕಪ್ ಗೆಲ್ಲಲು ಸಾಧ್ಯವಾಗದೇ ಇರಬಹುದು. ಆದರೆ ಮತ್ತೊಬ್ಬ ಪ್ರತಿಭಾವಂತ ಬ್ಯಾಟ್ಸ್ ಮನ್ ತಂಡಕ್ಕೆ ಸಿಕ್ಕಿದ್ದಾನೆ. ಅವರೇ ಶ್ರೀಕರ್ ಭರತ್. Photo Courtesy: Googleಆಂಧ್ರಪ್ರದೇಶ ಮೂಲದ ಭರತ್ ಇದುವರೆಗೆ ದೇಶೀಯ ಕ್ರಿಕೆಟ್ ನಲ್ಲಿ ಮಿಂಚಿದ್ದರು. ರಣಜಿ ಟ್ರೋಫಿಯಲ್ಲಿ ತ್ರಿಶತಕದ ಸಾಧನೆ ಮಾಡಿದ್ದರು. ಈ ಬಾರಿ ಐಪಿಎಲ್ ನಲ್ಲಿ ಆರ್ ಸಿಬಿ ತಂಡಕ್ಕೆ ಮಧ್ಯಮ ಕ್ರಮಾಂಕಕ್ಕೆ ಭರವಸೆಯ ಬ್ಯಾಟ್ಸ್ ಮನ್ ಆಗಿ