ಮುಂಬೈ: ಐಪಿಎಲ್ 2022 ರಲ್ಲಿ ಅತ್ಯುತ್ತಮ ಪ್ರದರ್ಶ ನೀಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಅಂಕಪಟ್ಟಿಯಲ್ಲಿ ಅಗ್ರ ಮೂರರೊಳಗೆ ಸ್ಥಾನ ಪಡೆದಿದೆ.