ದುಬೈ: ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9 ವಿಕೆಟ್ ಗಳ ಹೀನಾಯ ಸೋಲುಂಡಿತು.ವಿಪರ್ಯಾಸವೆಂದರೆ ಈ ಪಂದ್ಯ ಕೊಹ್ಲಿ ಪಾಲಿಗೆ ಸ್ಮರಣೀಯ ಪಂದ್ಯವಾಗಿತ್ತು. ಒಂದೇ ತಂಡದ ಪರ 200 ಪಂದ್ಯವಾಡಿದ ದಾಖಲೆಯನ್ನು ಕೊಹ್ಲಿ ಮಾಡಿದ್ದರು. ಆದರೆ ಅದೇ ಪಂದ್ಯವನ್ನು ಆರ್ ಸಿಬಿ ಹೀನಾಯವಾಗಿ ಸೋತಿತು.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಸತತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಹೋಯಿತು. ವಿರಾಟ್ ಕೊಹ್ಲಿ (5), ಎಬಿಡಿ