ಮುಂಬೈ: ಐಪಿಎಲ್ 2022 ರ ಇಂದಿನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಗುಜರಾತ್ ಟೈಟನ್ಸ್ 6 ವಿಕೆಟ್ ಗಳ ಗೆಲುವು ಸಾಧಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ 58 ರನ್ ಗಳಿಸಿ ಮಿಂಚಿದರು. ಇವರಿಗೆ ತಕ್ಕ ಸಾಥ್ ನೀಡಿದ ರಜತ್ ಪಟಿದಾರ್ 52, ಗ್ಲೆನ್ ಮ್ಯಾಕ್ಸ್ ವೆಲ್ 33 ರನ್ ಗಳಿಸಿ ಔಟಾದರು. ಇದರಿಂದಾಗಿ 20 ಓವರ್ ಗಳಲ್ಲಿ 6 ವಿಕೆಟ್