ಮುಂಬೈ: ಐಪಿಎಲ್ 2022 ರಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 29 ರನ್ ಗಳಿಂದ ಸೋತಿದೆ.ಇದರೊಂದಿಗೆ ರಾಜಸ್ಥಾನ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 144 ರನ್ ಗಳಿಸಿತು. ರಿಯಾನ್ ಪರಾಗ್ ಅಜೇಯ 56 ರನ್ ಸಿಡಿಸಿದರು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಆರ್ ಸಿಬಿ 19.3 ಓವರ್ ಗಳಲ್ಲಿ 110 ರನ್ ಗಳಿಗೆ