ಅಹಮ್ಮದಾಬಾದ್: ಐಪಿಎಲ್ 2022 ರಲ್ಲಿ ಪ್ರಶಸ್ತಿ ಗೆಲ್ಲುವ ಕನಸು ಮತ್ತೆ ಆರ್ ಸಿಬಿ ಪಾಲಿಗೆ ಕನಸಾಗಿಯೇ ಉಳಿದಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ ಸಿಬಿಗೆ 7 ವಿಕೆಟ್ ಗಳ ಸೋಲಾಗಿದೆ. ಇದಕ್ಕೆ ಕಾರಣವಾಗಿದ್ದು ಜೋಸ್ ಬಟ್ಲರ್ ಭರ್ಜರಿ ಶತಕ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಪ್ರಮುಖ ಬ್ಯಾಟಿಗರು ಕೈ ಕೊಟ್ಟರು. ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್, ದಿನೇಶ್ ಕಾರ್ತಿಕ್ ಸೇರಿದಂತೆ ಬಿಗ್ ಥ್ರೀ ಬ್ಯಾಟಿಗರು ವೈಫಲ್ಯ