ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಐಪಿಎಲ್ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ರನ್ ಗಳಿಂದ ರೋಚಕವಾಗಿ ಗೆದ್ದುಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಫಾ ಡು ಪ್ಲೆಸಿಸ್ 38, ಲೋಮ್ರೂರ್ 42, ದಿನೇಶ್ ಕಾರ್ತಿಕ್ 26 ರನ್ ಗಳಿಸಿದರು. ಕೊಹ್ಲಿ ನಿಧಾನಗತಿಯ ಆಟವಾಡಿ 30 ಕ್ಕೆ ಔಟಾದರು.ಈ ಮೊತ್ತ ಬೆನ್ನತ್ತಿದ ಸಿಎಸ್ ಕೆ