ಮುಂಬೈ: ಐಪಿಎಲ್ 2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಪಂದ್ಯದಲ್ಲಿ ಸೋಲು ಅನುಭವಿಸಿತ್ತು. ಅದರ ಹೊರತಾಗಿ ಇದುವರೆಗೆ ಸಾಧಾರಣ ಪ್ರದರ್ಶನ ನೀಡುತ್ತಲೇ ಬಂದಿದೆ. ಪ್ರಮುಖ ಬ್ಯಾಟಿಗರಾದ ಗ್ಲೆನ್ ಮ್ಯಾಕ್ಸ್ ವೆಲ್, ವಿರಾಟ್ ಕೊಹ್ಲಿ ಖ್ಯಾತಿಗೆ ತಕ್ಕ ಆಟವಾಡಬೇಕಿದೆ.ಡೆಲ್ಲಿ ಕ್ಯಾಪಿಟಲ್ಸ್ ತಂಡ ಸತತ ಸೋಲುಗಳ ಬಳಿಕ ಕಳೆದ ಪಂದ್ಯದಲ್ಲಿ ಗೆಲುವು ಕಂಡಿತ್ತು. ಹೀಗಾಗಿ ಮತ್ತೆ ಗೆಲುವಿನ ಸರಣಿ