ಮುಂಬೈ: ಐಪಿಎಲ್ 2022 ರಲ್ಲಿ ಇಂದು ಮಯಾಂಕ್ ಅಗರ್ವಾಲ್ ನೇತೃತ್ವದ ಕಿಂಗ್ಸ್ ಪಂಜಾಬ್ ತಂಡ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪರಸ್ಪರ ಮುಖಾಮುಖಿಯಾಗಲಿವೆ.ಆರ್ ಸಿಬಿ ಕಳೆದ ಎರಡು ಪಂದ್ಯಗಳಲ್ಲಿ ಸತತ ಗೆಲುವು ಕಂಡಿದ್ದು, ಟಾಪ್ 4 ರೊಳಗೆ ಸ್ಥಾನ ಪಡೆಯಲು ಪೈಪೋಟಿ ನಡೆಸುತ್ತಿದೆ. ವಿರಾಟ್ ಕೊಹ್ಲಿ ಕಳಪೆ ಫಾರ್ಮ್ ಚಿಂತೆಯ ವಿಷಯವಾದರೂ ಇತರರು ಈ ಕೊರತೆ ನೀಗಿಸುತ್ತಿದ್ದಾರೆ.ಇತ್ತ ಕಿಂಗ್ಸ್ ಪಂಜಾಬ್ ಗೆ ಪ್ಲೇ ಆಫ್ ಕನಸು ನನಸಾಗುವುದು ಕಷ್ಟ