ದುಬೈ: ಐಪಿಎಲ್ 14 ರ ಎರಡನೇ ಭಾಗದ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಪಂದ್ಯವನ್ನು ಕೋಲ್ಕೊತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊರೋನಾ ವಾರಿಯರ್ ಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಇಂದಿನ ಪಂದ್ಯದಲ್ಲಿ ಆರ್ ಸಿಬಿ ನೀಲಿ ಜರ್ಸಿ ತೊಟ್ಟು ಆಡಲಿದೆ. ಐಪಿಎಲ್ 14 ರ ಮೊದಲ ಹಂತದಲ್ಲಿ ಕೊಹ್ಲಿ ಪಡೆ ಅದ್ಭುತ ಪ್ರದರ್ಶನ ನೀಡಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿತ್ತು.ಒಟ್ಟು 7 ಪಂದ್ಯವಾಡಿರುವ ಆರ್