ದುಬೈ: ಐಪಿಎಲ್ 14 ರಲ್ಲಿ ಇಂದು ಅಭಿಮಾನಿಗಳಿಗೆ ಸಂಡೇ ಧಮಾಕ ಸಿಗಲಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಬಳಗದ ನಡುವೆ ಜಿದ್ದಾಜಿದ್ದಿನ ಕಾಳಗ ನಡೆಯಲಿದೆ.ರೋಹಿತ್ ಭವಿಷ್ಯದ ಟೀಂ ಇಂಡಿಯಾ ಟಿ20 ನಾಯಕ ಎಂದೇ ಪರಿಗಣಿಸಲಾಗಿದ್ದು, ವಿರಾಟ್ ಕೊಹ್ಲಿ ಟೀಂ ಇಂಡಿಯಾ ಟಿ20 ತಂಡದ ನಾಯಕತ್ವದಿಂದ ನಿರ್ಗಮಿಸುವ ಹಂತದಲ್ಲಿದ್ದಾರೆ. ಹೀಗಾಗಿ ಇಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಲಿದೆ.ಎರಡೂ ತಂಡದಲ್ಲಿ ಬ್ಯಾಟಿಂಗ್ ಬಲಿಷ್ಠವಾಗಿದೆ. ಆ ನಿಟ್ಟಿನಲ್ಲಿ ನೋಡಿದರೆ ಜಸ್ಪ್ರೀತ್ ಬುಮ್ರಾ ಒಳಗೊಂಡ ಮುಂಬೈ