ದುಬೈ: ಯುಎಇನಲ್ಲಿ ನಡೆಯಲಿರುವ ಐಪಿಎಲ್ 14 ರ ಎರಡನೇ ಭಾಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಒಂದು ಪಂದ್ಯದಲ್ಲಿ ನೀಲಿ ಸಮವಸ್ತ್ರ ಧರಿಸಿ ಆಡಲಿದೆ.