ನವದೆಹಲಿ: ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮುನ್ನಡೆಸಲಿದ್ದಾರೆ.ಇಂಗ್ಲೆಂಡ್ ಸರಣಿ ವೇಳೆ ನಾಯಕ ಶ್ರೇಯಸ್ ಐಯರ್ ಗೆ ಗಾಯವಾಗಿತ್ತು. ಹೀಗಾಗಿ ಅವರು ಕ್ರಿಕೆಟ್ ನಿಂದ 5-6 ತಿಂಗಳು ದೂರವಿರಲಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಡೆಲ್ಲಿ ತಂಡವನ್ನು ಮುನ್ನಡೆಸುವವರು ಯಾರು ಎಂಬ ಪ್ರಶ್ನೆ ಎದ್ದಿತ್ತು.ಆ ಪ್ರಶ್ನೆಗೆ ಈಗ ಡೆಲ್ಲಿ ಫ್ರಾಂಚೈಸಿ ಉತ್ತರ ನೀಡಿದೆ. ಇತ್ತೀಚೆಗೆ ಟೀಂ ಇಂಡಿಯಾದಲ್ಲಿ ಅತ್ಯುತ್ತಮ ಫಾರ್ಮ್