ಚೆನ್ನೈ: ಐಪಿಎಲ್ 14 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾಗೆ ಈಗ ದಂಡದ ಬರೆ ಸಿಕ್ಕಿದೆ.