Widgets Magazine

ಮುಂಬೈ ಇಂಡಿಯನ್ಸ್ ಗೆ ಈ ಬಾರಿಯ ಓಪನರ್ ಇವರೇ! ಕೋಚ್ ಜಯವರ್ಧನೆ ಸ್ಪಷ್ಟನೆ

ದುಬೈ| Krishnaveni K| Last Modified ಶುಕ್ರವಾರ, 18 ಸೆಪ್ಟಂಬರ್ 2020 (10:53 IST)
ದುಬೈ: ರಲ್ಲಿ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಎದುರು ಉದ್ಘಾಟನಾ ಪಂದ್ಯವನ್ನು ಆಡಲಿದೆ. ಹಾಗಾಗಿ ಟೀಂ ಕಾಂಬಿನೇಷನ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ.
 

ಇದರ ಬೆನ್ನಲ್ಲೇ ತಮ್ಮ ತಂಡದ ಆರಂಭಿಕರ ಬಗ್ಗೆ ಕೋಚ್ ಮಹೇಲ ಜಯವರ್ಧನೆ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿಯೂ ಕಳೆದ ಬಾರಿಯಂತೆ ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ತಾವೇ ಕಣಕ್ಕಿಳಿಯುವುದಾಗಿ ಹಿಟ್ ಮ್ಯಾನ್ ಹೇಳಿದ್ದಾರೆ. ರೋಹಿತ್ ಮತ್ತು ಕ್ವಿಂಟನ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಅವರಿಬ್ಬರ ನಡುವೆ ಉತ್ತಮ ತಾಳ-ಮೇಳವಿದೆ. ಹೀಗಾಗಿ ಅವರೇ ಕಣಕ್ಕಿಳಿಯಲಿದ್ದಾರೆ ಎಂದು ಜಯವರ್ಧನೆ ಹೇಳಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :