ನವದೆಹಲಿ: ಐಪಿಎಲ್ 14 ರಲ್ಲಿ ರನ್ ಹೊಳೆ ಮುಂದುವರಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಶಿಖರ್ ಧವನ್, ಸುರೇಶ್ ರೈನಾರ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ.ಐಪಿಎಲ್ 14 ರಲ್ಲಿ 311 ರನ್ ಗಳಿಸಿರುವ ಧವನ್ ಆರೆಂಜ್ ಕ್ಯಾಪ್ ಗೌರವಕ್ಕೆ ಪಾತ್ರರಾಗಿದ್ದಾರೆ. ನಿನ್ನೆಯ ಪಂದ್ಯದಲ್ಲಿ 46 ರನ್ ಗಳಿಸಿದ ಧವನ್, ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದ ಸುರೇಶ್ ರೈನಾರನ್ನು ಹಿಂದಿಕ್ಕಿದ್ದಾರೆ.6041 ರನ್ ಗಳಿಸಿರುವ ವಿರಾಟ್ ಕೊಹ್ಲಿ ಮೊದಲ ಸ್ಥಾನದಲ್ಲಿದ್ದರೆ, ಇದೀಗ