ಮುಂಬೈ: ಏಳನೇ ಆವೃತ್ತಿಯ ಟಿ20 ವಿಶ್ವಕಪ್ ಐಪಿಎಲ್ ಫೈನಲ್ ಮುಗಿದ ಎರಡೇ ದಿನಕ್ಕೆ ಆರಂಭವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.ಯುಎಇನಲ್ಲಿ ಐಪಿಎಲ್ 14 ರ ಉಳಿದ ಪಂದ್ಯಗಳು ನಡೆಯಲಿವೆ. ಸೆಪ್ಟೆಂಬರ್ 19 ರಿಂದ ಟೂರ್ನಮೆಂಟ್ ಆರಂಭವಾಗಲಿದ್ದು, ಅಕ್ಟೋಬರ್ 15 ಕ್ಕೆ ಫೈನಲ್ ನಡೆಯುವ ಸಾಧ್ಯತೆಯಿದೆ. ಇದಾದ ಎರಡೇ ದಿನಕ್ಕೆ ಅಂದರೆ ಅಕ್ಟೋಬರ್ 17 ರಿಂದ ಯುಎಇನಲ್ಲೇ ಟಿ20 ವಿಶ್ವಕಪ್ ನಡೆಯಬಹುದು ಎನ್ನಲಾಗಿದೆ.ಈ ಬಾರಿ ಭಾರತವೇ ಟಿ20 ವಿಶ್ವಕಪ್ ಆಯೋಜಿಸುತ್ತಿದೆ. ಆದರೆ ಭಾರತದಲ್ಲಿ ಟೂರ್ನಮೆಂಟ್