ಮುಂಬೈ: ಐಪಿಎಲ್ ನಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಗೋಲ್ಡನ್ ಡಕ್ ಪಡೆದ ವಿರಾಟ್ ಕೊಹ್ಲಿ ಬೇಡದ ದಾಖಲೆ ಮಾಡಿದ್ದಾರೆ.