ಮುಂಬೈ: ಕಳೆದ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದ ಯುವರಾಜ್ ಸಿಂಗ್ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದ ಕಾರಣ ಅವರನ್ನು ಈ ಬಾರಿ ಹರಾಜಿನಲ್ಲಿ ಕೊಳ್ಳುವವರೇ ಇರಲಿಲ್ಲ.