ಮುಂಬೈ: ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯ ವೀಕ್ಷಣೆಗೆ ಬೆಂಗಳೂರಿಗೆ ಬಂದಿದ್ದ ಬಾಲಿವುಡ್ ನಟಿ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮರಳಿ ಮುಂಬೈಗೆ ತೆರಳಿದ್ದಾರೆ.