ಚೆನ್ನೈ: ಕಾವೇರಿ ವಿವಾದದ ಪ್ರತಿಭಟನೆಯಿಂದಾಗಿ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯಗಳು ರದ್ದಾಗುವ ನಿರೀಕ್ಷೆಯಿದೆ.ಮೊನ್ನೆ ಕೆಕೆಆರ್ ಮತ್ತು ಸಿಎಸ್ ಕೆ ನಡುವಿನ ಪಂದ್ಯದ ವೇಳೆ ಕಾವೇರಿ ಹೋರಾಟಗಾರರು ಮೈದಾನದಲ್ಲೇ ಪ್ರತಿಭಟನೆ ನಡೆಸಿ ರದ್ದಾಂತವಾಗಿತ್ತು. ಈ ಹಿನ್ನಲೆಯಲ್ಲಿ ಭದ್ರತಾ ಕಾರಣಗಳಿಂದ ಚೆನ್ನೈ ಮೈದಾನದಲ್ಲಿ ನಡೆಯಲಿರುವ ಪಂದ್ಯಗಳು ಬೇರೆ ರಾಜ್ಯಗಳಲ್ಲಿ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.ಇಂದು ಸಿಎಸ್ ಕೆ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಬೇಕಿದ್ದ ಪಂದ್ಯದ ಟಿಕೆಟ್ ಗಳನ್ನು ರದ್ದುಪಡಿಸಿರುವುದು