ಬೆಂಗಳೂರು: ಕನ್ನಡಿಗ ಕ್ರಿಕೆಟಿಗ ಕೆಎಲ್ ರಾಹುಲ್ ಕಳೆದ ವರ್ಷದವರೆಗೆ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಪರವಾಗಿಯೇ ಆಡುತ್ತಿದ್ದರು. ಆದರೆ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿದ್ದಾರೆ.