ಮಾಡಿದರೆ ರಾಜಕೀಯ ಗೌಡರ ತರಹ ಮಾಡಬೇಕು. ತಂದೆಗೆ ತಕ್ಕ ಮಗ ಈ ಕುಮಾರಸ್ವಾಮಿ. ಅಂದು ರಾಜಕೀಯದಲ್ಲಿ ಮೂಲೆಗೆ ಬಿದ್ದ ಗೌಡರನ್ನು ಹೆಗಡೆ ಎತ್ತಿದ್ದೇ ದೊಡ್ಡ ತಪ್ಪಾಯಿತು. ಅಂದು ಗೌಡರ ಮುಖ್ಯಮಂತ್ರಿ ಪದವಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಹೆಗಡೆಗೆ ಬಿದ್ದ ಧರ್ಮದೇಟುಗಳು ಇಂದಿಗೂ ಮನಸ್ಸಿನಿಂದ ದೂರವಾಗಿಲ್ಲ. ಅದು ಮಾಡಿದ್ದು ಯಾರೋ ಅನ್ನುವುದು ಇಂದು ಅಸಂಗತ. ಅಂತಹ ವ್ಯಕ್ತಿ ಇಂದು ಯಡಿಯೂರಪ್ಪನವರಿಗೆ; ಅದೃಷ್ಟಕ್ಕೆ ಆ ಧರ್ಮದೇಟು ನೀಡಿಲ್ಲ. ನೀಡಬೇಕಾದ ಜಾಗದಲ್ಲಿ ಏನು