ಉತ್ತರ ಕರ್ನಾಟಕದಲ್ಲಿ ಒಂದು ಗಾದೆ ಮಾತಿದೆ ಮೂರ ಶಾಣ್ಯಾರ ಕೂಡಿ ಶ್ಯಾವಿಗಿಗಿ ಉಪ್ಪ ಹಾಕಿದ್ದರಂತ.. ಧರ್ಮಾಂಧತೆ ಮತ್ತು ಭಾಷಾಂಧತೆ ಮತ್ತು ಬುದ್ದಿಜೀವಿಗಳನ್ನು ಮತ್ತು ಅಂತಹ ಗುಣ ಸಂಪನ್ನರನ್ನು ಒಂದು ಕಡೆ ಸೇರಿಸಿದರೆ ಏನಾಗುತ್ತದೆ ? ಎನ್ನುವುದಕ್ಕೆ ರಾಮ ಸೇತು ವಿವಾದ ಚೆಂದದ ಉದಾಹರಣೆಯಾಗಬಲ್ಲದು. ತಮಿಳುನಾಡಿನಲ್ಲಿ ಕರುಣಾನಿಧಿ, ರಾಮ ಅನ್ನೊ ವ್ಯಕ್ತಿ ಶಾಲೆ ಕಲಿತಿಲ್ಲ ಅವನಿಗೆ ಅಕ್ಷರ ಜ್ಞಾನ ಇಲ್ಲ ಎಂದು ಹೇಳಿದರೆ ಅಲ್ಲಿ ದೂರದ ಬೆಂಗಳೂರಿನಲ್ಲಿ ರಾಮ ಭಕ್ತರು ಏನೂ