Widgets Magazine

ವಾಜಪೇಯಿ ಮುಖ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ| pavithra| Last Modified ಮಂಗಳವಾರ, 25 ಡಿಸೆಂಬರ್ 2018 (11:06 IST)
ನವದೆಹಲಿ : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ 100 ರೂ. ನಾಣ್ಯವನ್ನು ಬಿಡುಗಡೆ ಮಾಡಲಾಗಿದೆ.


ವಾಜಪೇಯಿ ಅವರ 94ನೇ ಜನ್ಮ ದಿನದ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು
ವಾಜಪೇಯಿ ಮುಖ ಚಿತ್ರವಿರುವ 100 ರೂ. ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.


ಈ ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ, ಸ್ಪೀಕರ್ ಸುಮಿತ್ರಾ ಮಹಾಜನ್, ವಿತ್ತ ಸಚಿವ ಅರುಣ್ ಜೇಟ್ಲಿ, ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಪಾಲ್ಗೊಂಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್
ಡೌನ್‍ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :